ಇತ್ತೀಚಿನ ಸುದ್ದಿ

ಎಸ್​ಸಿ, ಎಸ್​ಟಿ ಸಮುದಾಯಕ್ಕೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್​​ನಲ್ಲಿ ಎಸ್​ಸಿ ಎಸ್​ಟಿ ಸಮುದಾಯಕ್ಕೆ ಭರ್ಜರಿ ಕೊಡುಗೆ ಘೋಷಣೆ ಮಾಡಿದ್ದಾರೆ. ಸರ್ಕಾರದ 2 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ ಮೀಸಲಾತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಚಾರ ಈ ಹಿಂದೆ ಚರ್ಚೆಯಾಗಿತ್ತು. ಆದರೆ, ಆ ಬಗ್ಗೆ ಬಜೆಟ್​​ನಲ್ಲಿ ಉಲ್ಲೇಖವಾಗಿಲ್ಲ.

ಎಸ್​ಸಿ ಹಾಗೂ ಎಸ್​ಟಿ (SC ST) ಸಮುದಾಯಗಳ ಗುತ್ತಿಗೆದಾರರಿಗೆ ಸರ್ಕಾರದ 2 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ (Govt Contract) ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ. 2025-26ನೇ ಸಾಲಿನ ಬಜೆಟ್ (Karnataka Budget) ಮಂಡನೆ ಮಾಡಿದ ಅವರು ಈ ಘೋಷಣೆ ಮಾಡಿದರು.

Related Articles

Leave a Reply

Your email address will not be published. Required fields are marked *

Back to top button