
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರರಿಗೆ ನೀಡಿದ್ದ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಪೂರ್ಣಗೊಂಡಿದ್ದು, ಇಂದು ಅರ್ಜಿಯ ತೀರ್ಪು ಪ್ರಕಟವಾಗಿದೆ. ನಟ ದರ್ಶನ್, ನಟಿ ಪವಿತ್ರಾಗೌಡ ಮತ್ತು ಇತರ 7 ಮಂದಿ ಆರೋಪಿಗಳ ಜಾಮೀನು ರದ್ದಾಗಿದೆ.