ವಿದೇಶ
-
ಅಂಗಡಿ-ಹೋಟೆಲ್ ಬಾಗಿಲು ತೆರೆದು ಪ್ರವಾಸಿಗರಿಗಾಗಿ ಇಂದಿಗೂ ಕಾಯುವ ಸ್ಥಿತಿಯಲ್ಲಿ ವ್ಯಾಪಾರಸ್ಥರು..
ಜಮ್ಮು ಕಾಶ್ಮೀರ: ಅಂದು ಏಪ್ರಿಲ್ 22.. ಕುಟುಂಬದೊಂದಿಗೆ ಆರಾಮವಾಗಿ, ಕಾಶ್ಮೀರ ಸ್ವರ್ಗವನ್ನು ಅನುಭವಿಸುತ್ತಾ ವಿಹರಿಸುತ್ತಿದ್ದ ಪ್ರವಾಸಿಗರ ಮುಂದೆ ಏಕಾಏಕಿ ರಾಕ್ಷಸರಂತೆ ಬಂದೆರಗಿದ ಭಯೋತ್ಪಾದಕರು 22 ಜನರ ನರಮೇಧ…
Read More » -
ಭಾರತದೊಂದಿಗೆ ‘ಶಾಂತಿ ಮಾತುಕತೆ’ಗೆ ಸಿದ್ಧ ಎಂದ ಪಾಕ್ ಪ್ರಧಾನಿ ಶೆಹಬಾಜ್
ಇಸ್ಲಾಮಾಬಾದ್: ‘‘ನಾವು ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧರಿದ್ದೇವೆ’’ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್(Shehbaz Sharif) ಹೇಳಿದ್ದಾರೆ. ಭಾರತದೊಂದಿಗಿನ ಸಂಘರ್ಷದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹಾಗೂ ಸೈನಿಕರನ್ನು ಪಂಜಾಬ್ ಪ್ರಾಂತ್ಯದ…
Read More » -
ಬಲೂಚಿಸ್ತಾನದ ಸಹಾಯಕ ಆಯುಕ್ತರಾಗಿ ಹಿಂದೂ ಮಹಿಳೆ ನೇಮಕ, ಯಾರು ಈ ಕಾಶಿಶ್ ಚೌಧರಿ?
ಬಲೂಚಿಸ್ತಾನ : ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೆ ನಮ್ಮ ಸುತ್ತಮುತ್ತಲಿನ ಅನೇಕರು ಉದಾಹರಣೆಯಾಗಿ ನಿಲ್ಲುತ್ತಾರೆ. ಅಂತಹವರ ಸಾಲಿಗೆ ಕಾಶಿಶ್ ಚೌಧರಿ (kashish chaudhary) ಕೂಡ ಸೇರಿಕೊಳ್ಳುತ್ತಾರೆ. ಇವರು, ಬಲೂಚಿಸ್ತಾನ…
Read More » -
ಪಾಕ್ ವಿರುದ್ಧ ಭಾರತಕ್ಕೆ ಸ್ಪಷ್ಟ ಗೆಲುವು
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್(Pahalgam)ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಆಪರೇಷನ್ ಸಿಂಧೂರ್(Operation Sindoor) ಆರಂಭಿಸುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ.…
Read More » -
ಭಾರತ-ಪಾಕ್ ಉದ್ವಿಗ್ನತೆ ಶಮನಕ್ಕೆ ಜೈಶಂಕರ್ ಹಾಗೂ ಪಾಕ್ ಜತೆ ಮಾತುಕತೆ ನಡೆಸಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ
ಭಾರತ ಮತ್ತು ಪಾಕಿಸ್ತಾನ (Pakistan, India) ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ, ಅಮೆರಿಕ ಮಧ್ಯಸ್ಥಿಕೆ ವಹಿಸಲು ಮುಂದಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಮೆರಿಕ ತೀವ್ರ…
Read More » -
ಇತ್ತ ಭಾರತ, ಅತ್ತ ಬಲೂಚ್ ದಾಳಿಗೆ ಕಂಗೆಟ್ಟ ಪಾಕಿಸ್ತಾನ
ನವದೆಹಲಿ, ಮೇ 9: ಭಾರತೀಯ ಸೇನಾಪಡೆಗಳ ಪ್ರತಿ ದಾಳಿಗೆ ಬೆಚ್ಚಿಬಿದ್ದಿರುವ ಪಾಕಿಸ್ತಾನ (Pakistan) ಆಂತರಿಕ ಬಿಕ್ಕಟ್ಟಿನಿಂದಲೂ ಇಕ್ಕಟ್ಟಿಗೆ ಸಿಲುಕಿದೆ. ಆಪರೇಷನ್ ಸಿಂದೂರ್ ನಂತರ ಭಾರತವು ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದ್ದರೆ, ಪಾಕಿಸ್ತಾನದೊಳಗಿನ…
Read More » -
ಪಾಕ್ ಪ್ರಧಾನಿ ಶೆಹಬಾಜ್, ಸೇನಾ ಮುಖ್ಯಸ್ಥ ಮುನೀರ್ ಮನೆ ಬಳಿ ಸ್ಫೋಟ?
ಇಸ್ಲಾಮಾಬಾದ್: ಪಾಕಿಸ್ತಾನ(Pakistan)ವು ಮುಟ್ಟಿ ನೋಡಿಕೊಳ್ಳುವಂತಾ ಪಾಠವನ್ನು ಭಾರತ ಕಲಿಸುತ್ತಿದೆ. ಇಸ್ಲಾಮಾಬಾದ್ನಲ್ಲಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ನಿವಾಸಗಳ ಬಳಿ ಸ್ಫೋಟಗಳು…
Read More » -
ದಾಳಿ ಮಾಡಿದ್ರೆ ನಾವೇನ್ ಸುಮ್ನಿರ್ತೀವಾ ಎಂದಿದ್ದ ಪಾಕ್ಗೆ ಭಾರತ ದಾಳಿ ಮಾಡುವಾಗ ಗೊತ್ತೇ ಆಗಿಲ್ಲ
ನವದೆಹಲಿ: ಭಾರತವು ಪಹಲ್ಗಾಮ್(Pahalgam) ನಲ್ಲಿ ಉಗ್ರರು ಮಾಡಿದ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ. ದಾಳಿ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ ನಾವೇನು ಸುಮ್ಮನಿರ್ತೀವಾ ಎನ್ನುತ್ತಿದ್ದ ಪಾಕಿಸ್ತಾನಕ್ಕೆ ಭಾರತ ದಾಳಿ ಮಾಡಿದ್ದು ಗೋತ್ತೇ…
Read More » -
ಕ್ಷಿಪಣಿ ಹಾರಿಸಲಿಲ್ಲ, ಬಾಂಬ್ ಬೀಳಿಸಲಿಲ್ಲ, ಪಾಕ್ ಈಗಲೇ ಏಕಿಷ್ಟು ಕಂಪಿಸಿದೆ?
ಭಾರತವು ಪಾಕಿಸ್ತಾನದ ವಿರುದ್ಧ ಪರೋಕ್ಷ ಯುದ್ಧವನ್ನು ಆರಂಭಿಸಿದೆ ಪಾಕಿಸ್ತಾನದ ಕೃಷಿ, ಜಲ ವಿದ್ಯುತ್, ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ದೊಡ್ಡ ಪೆಟ್ಟು ತಂದಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿ…
Read More » -
ಭಾರತ-ಪಾಕಿಸ್ತಾನ ಉದ್ವಿಗ್ನ, ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮಹತ್ವದ ಸಭೆ
ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉಂಟಾದ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಚರ್ಚಿಸಲು, ವಿಶ್ವಸಂಸ್ಥೆ ಭದ್ರತಾ ಮಂಡಳಿಯು…
Read More »